ಜಮ್ಮು (ಪಿಟಿಐ): ಭದ್ರತಾ ಪಡೆಗಳ ಸಿಬ್ಬಂದಿ ಶುಕ್ರವಾರ ರಾಜೌರಿ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಿಲ್ಲೆಯ ತಾಣಮಂಡಿ ಅರಣ್ಯ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ.

‘ಒಟ್ಟು ನಾಲ್ವರು ಉಗ್ರರಿದ್ದರು. ಇವರಲ್ಲಿ ಇಬ್ಬರು ವಿದೇಶಿಗರು. ಬಹುಶಃ ಅವರು ಕಾಶ್ಮೀರ ಭಾಗದಿಂದ ಇತ್ತ ಕಡೆ ಸುಳಿದಿರಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುಖೇಶ್ ಸಿಂಗ್ ಅವರು ತಿಳಿಸಿದರು.

ಭದ್ರತಾ ಪಡೆಗಳು ಉಗ್ರರ ನೆಲೆ ಕುರಿತಂತೆ ಕಳೆದ ಒಂದು ತಿಂಗಳಿಂದ ಹುಡುಕಾಟ ನಡೆಸಿತ್ತು. ಇಂದು ಅವರ ನೆಲೆ ಪತ್ತೆಯಾಗಿದ್ದು, ಗುಂಡಿನ ಚಕಮಕಿ ನಡೆಯಿತು ಎಂದು ವಿವರಿಸಿದರು.

ಹಿರೋಶಿಮಾ ಮೇಲಿನ ಅಣುಬಾಂಬ್ ದಾಳಿಗೆ 76 ವರ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.