ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: ಪಾಕಿಸ್ತಾನ ಸೈನಿಕರ ಸಾವು

Last Updated 21 ಡಿಸೆಂಬರ್ 2019, 19:46 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖನೂರ್‌ ವಲಯದ ಗಡಿ ನಿಯಂತ್ರಣ ರೇಖೆ ಬಳಿ, ಭಾರತೀಯ ಸೇನೆ ಹಾಗೂ ಪಾಕಿಸ್ತಾನ ಸೇನೆನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಇಬ್ಬರು ಸೈನಿಕರು ಶನಿವಾರ ಮೃತಪಟ್ಟಿದ್ದಾರೆ.

ಅಖನೂರ್‌ ವಲಯದ, ಪಲ್ಲನ್‌ವಲ್ಲ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಕದಮ ವಿರಾಮ ಉಲ್ಲಂಘಿಸಿ, ದಾಳಿ ಮಾಡಿದರು ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT