‘ನ್ಯಾಯಾಂಗ ಇಲಾಖೆಯ ನಿರ್ದಿಷ್ಟ ಅಧಿಕಾರಿಯೊಬ್ಬರನ್ನು ಅಥವಾ ಒಂದು ರಾಜ್ಯವನ್ನು ನಿಮ್ಮ ಅಧಿಕಾರಿಗಳು ಇಷ್ಟಪಡದೇ ಇರಬಹುದು. ಆದರೆ, ಇದನ್ನೇ ಆಧಾರವನ್ನಾಗಿಟ್ಟುಕೊಂಡು ಇಡೀ ನ್ಯಾಯಾಂಗ ವ್ಯವಸ್ಥೆಯೇ ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ ಎನ್ನಬೇಡಿ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಗಳ ನ್ಯಾಯಾಧೀಶರು ಇಲ್ಲಿ ಹಾಜರಾಗಿ ತಮ್ಮನ್ನು ಸಮರ್ಥನೆ ಮಾಡಿಕೊಳ್ಳಲಾಗದು’ ಎಂದು ಪೀಠ ಹೇಳಿತು.