ಗುವಾಹಟಿ: ಅಸ್ಸಾಂನಲ್ಲಿ ಇದುವರೆಗೆ ಅಧಿಕಾರಿಗಳು ಸೇರಿದಂತೆ 220 ಪೊಲೀಸರಲ್ಲಿ ಕೋವಿಡ್–19 ಇರುವುದು ದೃಢಪಟ್ಟಿದೆ.

ಇವರಲ್ಲಿ 171ಮಂದಿ ಸಕ್ರಿಯ ರೋಗಿಗಳಾಗಿದ್ದು, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಜ್ಯೋತಿ ತಿಳಿಸಿದ್ದಾರೆ.

935 ಪೊಲೀಸರು ಕ್ವಾರಂಟೈನ್ ಕೇಂದ್ರಗಳಲ್ಲಿದ್ದಾರೆ. ಇತರ ಉಳಿದ 50 ಪೊಲೀಸರು ಮನೆಯಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.