ಭುವನೇಶ್ವರ: ಒಡಿಶಾದಲ್ಲಿಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮೈಕ್ರಾನ್’ ದೃಢಪಟ್ಟ23 ಪ್ರಕರಣಗಳು ದಾಖಲಾಗಿವೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಓಮೈಕ್ರಾನ್ ದೃಢಪಟ್ಟ ಪ್ರಕರಣಗಳ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ನಿರ್ದೇಶಕ ನಿರಂಜನ್ ಮಿಶ್ರಾ ತಿಳಿಸಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ‘ ಟ್ವೀಟ್ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 27,553 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.