ನವದೆಹಲಿ: ಕಳೆದ ಮೂರು ವರ್ಷಗಳಲ್ಲಿದೇಶದಾದ್ಯಂತ 288 ಮಂದಿಶೌಚಗುಂಡಿ ಸ್ವಚ್ಛಗೊಳಿಸುವ ಪೌರಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದುಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸೋಮವಾರ ರಾಜ್ಯಸಭೆಗೆ ತಿಳಿಸಿದೆ.

ವಿವಿಧ ರಾಜ್ಯಗಳಿಂದ ಸಂಗ್ರಹಸಿರುವ ಮಾಹಿತಿ ಪ್ರಕಾರ, ಮೂರು ವರ್ಷಗಳಿಂದ ಆಗಸ್ಟ್ 31ರವರೆಗೆ ದೇಶದಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ ವೇಳೆ 288 ಪೌರಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ರಾಜ್ಯಸಭೆಗೆ ತಿಳಿಸಿದ್ದಾರೆ.

2018–19ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ದೇಶದ 18 ರಾಜ್ಯಗಳ 194 ಜಿಲ್ಲೆಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಸಿಬ್ಬಂದಿಯನ್ನು ಗುರುತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.