ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಜಿ: ಮಾರನ್‌ ಸಹೋದರರಿಗೆ ಸಮನ್ಸ್‌

Last Updated 29 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ನ್ಯಾಯಾಲ­ಯವು ಏರ್‌ಸೆಲ್‌ ಮ್ಯಾಕ್ಸಿಸ್‌್ ನಡುವಣ ಅಕ್ರಮ ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿ ದೂರ ಸಂಪರ್ಕ ಖಾತೆ ಮಾಜಿ ಸಚಿವ ದಯಾ­ನಿಧಿ ಮಾರನ್‌್, ಅವರ ಸಹೋದರ ಕಲಾನಿಧಿ ಮಾರನ್‌ ಹಾಗೂ ಇನ್ನಿತರ ಆರು ಆರೋಪಿಗಳಿಗೆ ಸಮನ್ಸ್‌್ ನೀಡಿದೆ. 

  ನಾಲ್ಕು ಕಂಪೆನಿಗಳೂ ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಸಿಬಿಐ ಸಲ್ಲಿಸಿದ್ದ  ದೋಷಾರೋಪ ಪಟ್ಟಿಯನ್ನು   ಪರಿಶೀಲಿಸಿದ ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ.ಸೈನಿ ಅವರು  2015ರ ಮಾರ್ಚ್‌್ 2ರಂದು ತನ್ನ ಮುಂದೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT