ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಮೂವರು ಬಾಂಗ್ಲಾದೇಶ ಪ್ರಜೆಗಳ ಬಂಧನ

Published 7 ಜನವರಿ 2024, 5:52 IST
Last Updated 7 ಜನವರಿ 2024, 5:52 IST
ಅಕ್ಷರ ಗಾತ್ರ

ಪಾಲ್ಗರ್‌: ಮಹಾರಾಷ್ಟ್ರದ ಪಾಲ್ಗರ್‌ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 23 ರಿಂದ 45 ವರ್ಷ ವಯಸ್ಸಿನ ಮೂವರನ್ನು ಬಂಧಿಸಿದ್ದಾರೆ. ಇವರು ಇಲ್ಲಿನ ವಸಾಯಿ ಪ್ರದೇಶದಲ್ಲಿ ವಾಸವಾಗಿದ್ದರು.

ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT