’ಇಲ್ಲಿನ ಝೈನ್ಪೋರಾದಲ್ಲಿ ಕಾವಲು ಕಾಯುತ್ತಿದ್ದ ನಾಲ್ವರು ಪೊಲೀಸರಿದ್ದರು. ಇಲ್ಲಿಗೆ ನುಗ್ಗಿದ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.ಇದರಿಂದ ಮೂರು ಮಂದಿ ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮತ್ತೊಬ್ಬ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.