ನವದೆಹಲಿ: 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸೋಮವಾರ ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿದ್ದ ಉದ್ವಿಗ್ನತೆಯಿಂದಾಗಿ ಸುರಕ್ಷತೆ ದೃಷ್ಟಿಯಿಂದ ದೇಶದ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಶನಿವಾರದಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ರೀತಿಯ ಸೇನಾ ಕಾರ್ಯಾಚರಣೆಯನ್ನು ತಕ್ಷಣದಿಂದಲೇ ನಿಲ್ಲಿಸಲಾಗುವುದು ಎಂದು ಹೇಳಿವೆ. ಹೀಗಾಗಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮತ್ತೆ ಆರಂಭವಾಗುತ್ತಿದೆ.

ಈ ಎಲ್ಲಾ ವಿಮಾನ ನಿಲ್ದಾಣಗಳು ತಕ್ಷಣದಿಂದಲೇ ಕಾರ್ಯಾಚರಣೆಗೆ ಲಭ್ಯವಿದೆ. ಪ್ರಯಾಣಿಕರು, ತಮ್ಮ ವಿಮಾನದ ಸ್ಥಿತಿಗತಿ ಮತ್ತು ಕಾರ್ಯಾಚರಣೆಯ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.
.Video | ಹಿಂದೂ–ಮುಸ್ಲಿಮರು ಸಡಗರದಿಂದ ಪಾಲ್ಗೊಳ್ಳುವ ಉಳ್ಳಾಲ ದರ್ಗಾ ಉರುಸ್.ಯುದ್ಧವೆಂದರೆ ಪ್ರಣಯ, ಬಾಲಿವುಡ್ ಸಿನಿಮಾ ಅಲ್ಲ: ಸೇನೆಯ ನಿವೃತ್ತ ಮುಖ್ಯಸ್ಥ ನರವಣೆ.ಯಾವುದೇ ಸನ್ನಿವೇಶ ಎದುರಿಸಲು ಸೇನೆ ಸನ್ನದ್ಧ: ಏರ್ ಮಾರ್ಷಲ್ ಎ.ಕೆ. ಭಾರ್ತಿ.ರಾಷ್ಟ್ರವನ್ನುದ್ದೇಶಿಸಿ ಇಂದು ರಾತ್ರಿ 8ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾತು.ಉತ್ತರ ಪ್ರದೇಶ: 17 ನವಜಾತ ಹೆಣ್ಣುಮಕ್ಕಳಿಗೆ ‘ಸಿಂಧೂರ್’ ಎಂದು ನಾಮಕರಣ.ಸಿನಿಮಾಗಳಲ್ಲಿ ಗ್ರಾಫಿಕ್ಸ್ ಬಳಕೆ, ಸಾಹಸ ದೃಶ್ಯಗಳು ವಾಸ್ತವಕ್ಕೆ ದೂರ; ಜಾಕಿ ಚಾನ್.ಟೆಸ್ಟ್ ಕ್ರಿಕೆಟ್ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ನೀಡಿದೆ: ವಿರಾಟ್ ಕೊಹ್ಲಿ.Kohli Retirement: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.