ತಿರುವನಂತಪುರ: ಬ್ರಿಟನ್‌ನಿಂದ ಇತ್ತೀಚೆಗೆ ಕೇರಳಕ್ಕೆ ಬಂದಿದ್ದ 37 ಜನರಲ್ಲಿ ಕೋವಿಡ್–19 ದೃಢಪಟ್ಟಿದ್ದು, ಶನಿವಾರ ಒಂದೇ ದಿನದಲ್ಲಿ 5,328 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದರು.

ಬ್ರಿಟನ್‌ನಿಂದ ಹಿಂದಿರುಗಿದವರಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣುಗಳು ಇವೆಯೇ ಎನ್ನುವುದನ್ನು ಪತ್ತೆಹಚ್ಚಲು ಮಾದರಿಗಳನ್ನು ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆಗೆ (ಎನ್‌ಐವಿ) ಕಳುಹಿಸಲಾಗಿದೆ. ಈ ಪೈಕಿ 11 ಮಾದರಿಗಳು ಫಲಿತಾಂಶ ಲಭಿಸಿದ್ದು, ಯಾವುದರಲ್ಲೂ ರೂಪಾಂತರಗೊಂಡ ವೈರಾಣು ದೃಢಪಟ್ಟಿಲ್ಲ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.