ನವದೆಹಲಿ: ಒಂದೇ ಆಸ್ತಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ, ವಿವಿಧ ಬ್ಯಾಂಕುಗಳಿಂದ ₹ 20 ಕೋಟಿ ಸಾಲ ಪಡೆದು ವಂಚಿಸಿದ್ದ ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಇಂತಹದ್ದೇ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೊ ರೈಲು ನಿಗಮವು ಈಗಾಗಲೇ ಸ್ವಾಧೀನಪಡಿಸಿಕೊಂಡ ಆಸ್ತಿಯ ಮೇಲೆ ಆರೋಪಿಗಳು ಸಾಲ ಪಡೆದುಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅಶ್ವಿನಿ ಆರೋರ, ವಿಜಯ್ ಅರೋರ ಮತ್ತು ಅವರ ಪತ್ನಿಯರನ್ನು ಪೊಲೀಸರು ದೆಹಲಿ ಮತ್ತು ಗಾಜಿಯಾಬಾದ್‌ನಲ್ಲಿ ಬಂಧಿಸಿದ್ದಾರೆ. ಈ ನಾಲ್ವರೂ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದರು. ವಿವಿಧ ಬ್ಯಾಂಕುಗಳಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ 2016ರಲ್ಲಿ ದೂರು ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.