ಇಟಾವಾ :ಉತ್ತರ ಪ್ರದೇಶದ ಬಲರಾಯಿ ರೈಲ್ವೆ ನಿಲ್ದಾಣದಲ್ಲಿರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ನಾಲ್ವರು ಸೋಮವಾರ ಮೃತಪಟ್ಟಿದ್ದಾರೆ.

ಜೀತು(20), ಲಾಲ್ ಚಂದ್ರ(21), ಸುರೇಂದ್ರ (20), ಪಿಂಟು(18) ಮೃತಪಟ್ಟವರು.

ಇನ್ನೊಂದು ಪ್ಲ್ಯಾಟ್‌ಫಾರಂಗೆ ತೆರಳಲು ಹಳಿ ದಾಟುತ್ತಿದ್ದ ವೇಳೆ ರೈಲು ಇವರ ಮೇಲೆ ಹರಿದು ಈ ಅವಘಡ ಸಂಭವಿಸಿದೆ.

ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬದವರಿಗೆ ನೆರವು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.