ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇಇ ಮೇನ್ ಪರೀಕ್ಷೆ: 100ಕ್ಕೆ 100 ಅಂಕ ಪಡೆದ 43 ಅಭ್ಯರ್ಥಿಗಳು

Published 29 ಏಪ್ರಿಲ್ 2023, 15:34 IST
Last Updated 29 ಏಪ್ರಿಲ್ 2023, 15:34 IST
ಅಕ್ಷರ ಗಾತ್ರ

ನವದೆಹಲಿ: ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆ ಜೆಇಇ ಮೇನ್‌ನ ಎರಡನೇ ಆವೃತ್ತಿಯಲ್ಲಿ 43 ಅಭ್ಯರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಿಳಿಸಿದೆ. 

‘15 ಅಭ್ಯರ್ಥಿಗಳ ಅಂಕಗಳು ಪರಿಶೀಲನೆಯಲ್ಲಿರುವುದರಿಂದ ಅವರ ಫಲಿತಾಂಶವನ್ನು ತಡೆಹಿಡಿಯಲಾಗಿದೆ’ ಎಂದು ಎನ್‌ಟಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT