‘ಭಾರತ–ಬಾಂಗ್ಲಾ ಗಡಿಯಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ಭಾರತ ಪ್ರವೇಶಿಸುತ್ತಿಲ್ಲ. ಪನ್ನಾ ಅವರ ಸಾವಿನ ಕುರಿತ ಸುದ್ದಿಯನ್ನು ತಿರುಚಲಾಗಿದೆ. ಅಕ್ರಮ ಒಳನುಸುಳುವಿಕೆ ಅಥವಾ ಭಾರತದ ಭದ್ರತೆಗೆ ಧಕ್ಕೆ ಉಂಟುಮಾಡುವ ಯಾವುದೇ ಯತ್ನಕ್ಕೆ ಕಠಿಣ ಪ್ರತಿಕ್ರಿಯೆ ನೀಡಲಾಗುತ್ತದೆ’ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.