ನವದೆಹಲಿ: ‘ಅಸ್ಸಾಂನಲ್ಲಿ ನಿರ್ಮಿಸುತ್ತಿರುವ ಸೆಮಿಕಂಡಕ್ಟರ್ ಘಟಕವು ಸ್ಥಳೀಯ ತಂತ್ರಜ್ಞಾನ ಬಳಸಿಕೊಂಡು ದಿನವೊಂದಕ್ಕೆ 4.83 ಕೋಟಿ ಚಿಪ್‌ಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ’ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

‘ಕೇಂದ್ರದಿಂದ ಯೋಜನೆಗೆ ಅನುಮೋದನೆ ನೀಡಿದ ಐದು ತಿಂಗಳೊಳಗೆ ಕಾಮಗಾರಿ ಆರಂಭಗೊಂಡಿದೆ. ಈ ಘಟಕದಿಂದ ತಯಾರಿಕೆಯಾಗುವ ಚಿಪ್‌ಗಳನ್ನು ವಿದ್ಯುತ್‌ಚಾಲಿತ ವಾಹನಗಳಲ್ಲಿ ಬಳಸಬಹುದಾಗಿದೆ. ದೊಡ್ಡ ಕಂಪನಿಗಳಲ್ಲೂ ಇವುಗಳು ಬಳಕೆಯಾಗಲಿವೆ’ ಎಂದು ತಿಳಿಸಿದ್ದಾರೆ.

5ಜಿ, ರೋಟರ್ ಸೇರಿ ಸಂವಹನ ಮತ್ತು ನೆಟ್‌ವರ್ಕ್ಸ್ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವ ಕಂಪನಿಗಳಲ್ಲೂ ಬಳಕೆಯಾಗಲಿವೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.