ಕಿಶನ್ಗಂಜ್ (ಬಿಹಾರ): ಕಿಶನ್ಗಂಜ್ ಜಿಲ್ಲೆಯ ಪೇಟ್ಭಾರಿ ಗ್ರಾಮದ ಬಳಿ ಟ್ರಕ್ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವಿಗೀಡಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಜೀಪ್ ಚಾಲಕ ಕೂಡ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಅತ್ಯಂತ ದುರಂತ ಘಟನೆ. ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕಿಶನ್ಗಂಜ್) ಸಾಗರ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
.ಭೀಕರ ರಸ್ತೆ ಅಪಘಾತ | ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಅಖಿಲೇಶ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.