ನವದೆಹಲಿ: ರಕ್ತದಾನಕ್ಕಾಗಿ ಕೇಂದ್ರ ಸರ್ಕಾರದ ಉದ್ಯೋಗಿಗಳು ವೇತನ ಸಹಿತ ರಜೆ ಪಡೆಯಬಹುದು ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಹೇಳಿದೆ.

ಪ್ರಸ್ತುತ ಇರುವ ಸೇವಾ ನಿಯಮಗಳ ಪ್ರಕಾರ ಪೂರ್ಣ ಪ್ರಮಾಣದಲ್ಲಿ ರಕ್ತದಾನ ಮಾಡಿದರೆ ಮಾತ್ರ ರಜೆ ನೀಡಲಾಗುತ್ತಿದೆ. ಆದರೆ ಪ್ಲೇಟ್‌ಲೆಟ್ಸ್, ಪ್ಲಾಸ್ಮಾದಂತಹ ನಿರ್ದಿಷ್ಟ ರಕ್ತಕಣಗಳ ದಾನಕ್ಕೂ ರಜೆ ನೀಡುವುದರಿಂದ ಹೆಚ್ಚು ಅನುಕೂಲ ಆಗುತ್ತದೆ ಎಂದು ಈಚೆಗೆ ಹೊರಡಿಸಲಾಗಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.