ನವದೆಹಲಿ: ರೈಲ್ವೆ ಹಳಿ ದಾಟುತ್ತಿದ್ದಾಗ ಸಂಚರಿಸುತ್ತಿದ್ದ ರೈಲಿಗೆ ಸಿಕ್ಕಿ ನಾಲ್ವರು ಮೃತಪಟ್ಟ ಘಟನೆ ಬಿಹಾರ ಸಿವಾನ್‌ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ತೀವ್ರ ಗಾಯಗೊಂಡಿದ್ದಾರೆ ಎಂದು ರೈಲ್ವೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈಶಾನ್ಯ ರೈಲ್ವೆಯ ವಾರಣಾಸಿ ವಿಭಾಗದ ಸಿವಾನ್–ಥಾವೇ ವ್ಯಾಪ್ತಿಯಲ್ಲಿನ ಸಿವಾನ್–ಅಮೋಲಿ ನಿಲ್ದಾಣಗಳ ಮಧ್ಯೆ ಈ ಘಟನೆ ನಡೆದಿದೆ.
Four dead, 1 critically injured after being run over by a train in Bihar's Siwan. (spot visuals) pic.twitter.com/RgjDaOJsJu
<script async="" src="https://platform.twitter.com/widgets.js" charset="utf-8"/>
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.