ಬೆಂಗಳೂರು: ಕಾಂಗ್ರೆಸ್–ಜೆಡಿಎಸ್ ಪ್ರಾಬಲ್ಯದ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕಾರವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಯಾಕೆ ಮಾತನಾಡಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ದೇಶದಲ್ಲಿ ಒಂದರ ಹಿಂದೆ ಹಗರಣಗಳು ನಡೆಯುತ್ತಿದ್ದರೂ ಮೋದಿ ಮೌನ ಪಾಲಿಸುತ್ತಿರುವುದು ಯಾಕೆ?. ಅವರ ಮೌನ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಸಹಾಯ ಮಾಡುತ್ತದೆ ಎಂದು ಅವರು ನಂಬಿರಬೇಕು- ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.