ಇಂಫಾಲ: ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಆರು ಮಂದಿಯನ್ನು ಬಂಧಿಸಲಾಗಿದೆ. ಸುಲಿಗೆ ಆರೋಪದಡಿ ತೊಡಗಿದ್ದ ಮತ್ತಿಬ್ಬರನ್ನು ಪೂರ್ವ ಇಂಫಾಲದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಿಷೇಧಿತ ಸಂಘಟನೆ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ ಆರು ಮಂದಿ ಸದಸ್ಯರನ್ನು ಪಶ್ಚಿಮ ಇಂಫಾಲ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ತೆರಿಗೆ ವಂಚಕರ ಪತ್ತೆಗೆ ಕ್ರಮ: ಕೃತಕ ಬುದ್ಧಿಮತ್ತೆ ಬಳಕೆಗೆ ನಿರ್ಧಾರ; ತ್ರಿಪುರ CM.ಮುಸ್ಲಿಂ ಲೀಗ್ ಮುಖ್ಯಸ್ಥ ಶಿಹಾಬ್ ತಂಗಳ್ ಭೇಟಿಯಾದ ಡೆರೆಕ್ ಒಬ್ರಯಾನ್–ಮೊಯಿತ್ರಾ.
ಬಂಧಿತರಿಂದ ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೂರ್ವ ಇಂಫಾಲದ ಕೆಲವು ಪ್ರದೇಶಗಳಲ್ಲಿ ಸುಲಿಗೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒಪ್ಪಿಸುವಂತೆ ಜನರಲ್ಲಿ ಮನವಿ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
.Champions Trophy History | ಭಾರತ-ಪಾಕ್ ಐದು ಬಾರಿ ಮುಖಾಮುಖಿ; ಯಾರಿಗೆ ಮೇಲುಗೈ?.ಮಧ್ಯಪ್ರದೇಶ | ನೃತ್ಯಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ: ಆರು ಮಂದಿ ಬಂಧನ .
ಟೆಂಗ್ನ್ಪಾಲ್ ಜಿಲ್ಲೆಯ ಮೊರೆಹ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾವೋಜಾಂಗ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ, 22 ಕೆಜಿ ತೂಕದ ಎರಡು ಸುಧಾರಿತ ಸ್ಫೋಟಕಗಳು, 7 ಕೆ.ಜಿ ಐಇಡಿ ಸೇರಿದಂತೆ ವಿವಿಧ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ತಂಡ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದು, ಐಇಡಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
.ಪಾಕ್ ಹೆಸರಿಲ್ಲದೆ IND vs BAN ಪಂದ್ಯದ ನೇರಪ್ರಸಾರ: PCB ಕಿಡಿ; ICC ಹೇಳಿದ್ದೇನು?.'ಮೋದಿ ಗ್ಯಾರಂಟಿ ನಂಬಿ ಮೋಸ ಹೋದ ಮಹಿಳೆಯರು': ದೆಹಲಿ CM ಭೇಟಿಗೆ ಸಮಯ ಕೇಳಿದ ಆತಿಶಿ.ಉತ್ತರ ಪ್ರದೇಶ: ರ್ಯಾಪಿಡ್ ರೈಲು ಯೋಜನೆಗಾಗಿ ದಶಕಗಳಷ್ಟು ಹಳೆಯದಾದ ಮಸೀದಿ ಧ್ವಂಸ.ಪಂಜಾಬ್: ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ 21 ತಿಂಗಳು ಸಚಿವರಾಗಿದ್ದ ಧಾಲಿವಾಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.