ನವದೆಹಲಿ: ದೇಶದ ಶೇ 75ರಷ್ಟು ವಯಸ್ಕರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಲಸಿಕಾ ಅಭಿಯಾನದಲ್ಲಿ ಇದು ಮಹತ್ವದ ಸಾಧನೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದಕ್ಕಾಗಿ ದೇಶದ ನಾಗರಿಕರನ್ನು ಅಭಿನಂದಿಸಿದ್ದಾರೆ.

ಶೇ 75ರಷ್ಟು ಮಂದಿಗೆ 2 ಡೋಸ್ ಲಸಿಕೆ ನೀಡಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಟ್ವೀಟ್ ಮಾಡಿದ್ದರು. ಇದನ್ನು ಉಲ್ಲೇಖಿಸಿದ ಮೋದಿ, ಮಹತ್ವದ ಸಾಧನೆಗಾಗಿ ನಾಗರಿಕರನ್ನು ಅಭಿನಂದಿಸಿದ್ದಾರೆ.

ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲರ ಬಗ್ಗೆ ಹೆಮ್ಮೆ ಇದೆ ಎಂದು ಪ್ರಧಾನಿ ಹೇಳಿದ್ದಾರೆ. ದೇಶದಲ್ಲಿ ಈವರೆಗೆ 165.70 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Mann Ki Baat: ವರ್ಷದ ಮೊದಲ ಮನದ ಮಾತಿನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.