ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

75ನೇ‌ ಗಣರಾಜ್ಯೋತ್ಸವ: ದೆಹಲಿಯಲ್ಲಿ ಐತಿಹಾಸಿಕ‌ ಪರೇಡ್

Published 26 ಜನವರಿ 2024, 7:22 IST
Last Updated 26 ಜನವರಿ 2024, 7:22 IST
ಅಕ್ಷರ ಗಾತ್ರ

ನವದೆಹಲಿ: 75ನೇ‌ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯಲ್ಲಿ ಐತಿಹಾಸಿಕ‌ ಪರೇಡ್ ನಡೆಯಿತು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೌರವ ವಂದನೆ ಸ್ವೀಕರಿಸಿದರು.

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರು, ವಿದೇಶಿ ಗಣ್ಯರು ಸೇರಿ ಹಲವರು ಭಾಗವಹಿಸಿದ್ದರು. 

16 ರಾಜ್ಯ, 4 ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು.ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT