ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿದ ಅವರು, ~ನನಗೆ ಕೇಕ್ ಕತ್ತರಿಸುವಲ್ಲಿ ಆಸಕ್ತಿಯಿಲ್ಲ. ಇದು ಕೌಟುಂಬಿಕ ಹಬ್ಬ, ನನ್ನ ಇಂದಿನ ಯಶಸ್ಸು, ಬೆಳವಣಿಗೆಗೆ ನನ್ನ ಅಭಿಮಾನಿಗಳು ಮತ್ತು ಹಿತೈಷಿಗಳು ಕಾರಣ~ ಎಂದಿದ್ದಾರೆ, ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಹಿಂದಿ ಚಿತ್ರರಂಗದ ಹಲವಾರು ಗಣ್ಯರು ಅವರಿಗೆ ಶುಭ ಕೋರಿದ್ದಾರೆ.