ಅಮೆರಿಕದಲ್ಲಿ ಯಾರ ಪರವಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿಲ್ಲ. ಕೆಲವು ಸದಸ್ಯರಿಗೆ ಸಂಸತ್ತಿನಲ್ಲಿ ಸುಳ್ಳು ಹೇಳುವ ಪ್ರವೃತ್ತಿ ಇದೆ. ಮೋದಿ ಅವರು ಯಾರ ಪರವಾಗಿಯೂ ಪ್ರಚಾರ ನಡೆಸಿಲ್ಲ. ಈ ಹೇಳಿಕೆಯನ್ನು ಹಿಂಪಡೆಯಿರಿ.
ಎಸ್.ಜೈಶಂಕರ್, ವಿದೇಶಾಂಗ ಸಚಿವ (ರಾಜ್ಯಸಭೆಯ ಕಾಂಗ್ರೆಸ್ ಸಂಸದ ನಸೀರ್ ಹುಸೇನ್ ಅವರು ಎತ್ತಿದ ಪ್ರಶ್ನೆಗೆ ಸಚಿವರ ಉತ್ತರ)
ಮೋದಿ ಮತ್ತು ಟ್ರಂಪ್ ತುಂಬಾ ಒಳ್ಳೆಯ ಸ್ನೇಹಿತರು ಎಂದು ಹೇಳಲಾಗುತ್ತಿದೆ. ಈ ಘಟನೆ (ವಲಸಿಗರಿಗೆ ಅವಮಾನ) ನಡೆಯಲು ಮೋದಿ ಅವಕಾಶ ನೀಡಿದ್ದೇಕೆ?.