ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ | ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

Published 13 ಜನವರಿ 2024, 10:54 IST
Last Updated 13 ಜನವರಿ 2024, 10:54 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ಡೊಂಬಿವಲಿ ಸಮೀಪದ ಖೋನಿ ಪಲಾವಾ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ಮಹಡಿಯ ಒಂದು ಭಾಗದಲ್ಲಿ ಬೆಂಕಿ ಹತ್ತಿ ಉರಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್‌ ಮಾಡಲಾಗುವುದು.....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT