ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಪಡೆಯ ನೂತನ ಉಪ ಮುಖ್ಯಸ್ಥರಾಗಿ ಎ.ಪಿ.ಸಿಂಗ್‌ ನೇಮಕ

Last Updated 30 ಜನವರಿ 2023, 17:14 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತೀಯ ವಾಯುಪಡೆಯ (ಐಎಎಫ್) ನೂತನ ಉಪ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಎ.ಪಿ.ಸಿಂಗ್‌ ನೇಮಕವಾಗಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಅವರು, ಮಂಗಳವಾರ ಸೇವೆಯಿಂದ ನಿವೃತ್ತರಾಗಲಿರುವ ಏರ್‌ ಮಾರ್ಷಲ್‌ ಸಂದೀಪ್‌ ಸಿಂಗ್‌ ಅವರ ಉತ್ತರಾಧಿಕಾರಿ ಆಗಲಿದ್ದು, ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT