ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ

Published 28 ನವೆಂಬರ್ 2023, 13:18 IST
Last Updated 28 ನವೆಂಬರ್ 2023, 13:18 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಧರ್ಮಪುರಿ ಜಿಲ್ಲೆಯ ಧರ್ಮಪುರಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ ಗೆಂಗಲಾಪುರಂ ಪ್ರದೇಶದಲ್ಲಿ ನಡೆದಿದೆ. ಬಸ್‌ನಲ್ಲಿ ದ್ದ ಚಾಲಕ ಹಾಗೂ ಕಂಡಕ್ಟರ್ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆ ಕುರಿತ ವಿಡಿಯೊ ಸಹಿತ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT