ಪಟಿಯಾಲ: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಂಜಾಬ್ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಆಸ್ಟ್ರೇಲಿಯಾಕ್ಕೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ಟ್ರೇಲಿಯಾ ಮೂಲದ ಪಂಜಾಬಿ ವೆಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಪಠಾನ್ಮಾಜ್ರಾ ಕಾಣಿಸಿಕೊಂಡಿದ್ದು, ನಾನು 'ಜಾಮೀನು ಪಡೆದ ನಂತರವೇ ಮನೆಗೆ ಮರಳುತ್ತೇನೆ' ಎಂದು ಹೇಳಿದ್ದಾರೆ.

ಈ ವೇಳೆ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಈ ಪ್ರಕರಣವನ್ನು ‘ರಾಜಕೀಯ ಪಿತೂರಿ‘. ಪಂಜಾಬ್ನ ಜನರ ಪರವಾಗಿ ಮಾತನಾಡುವ ಧ್ವನಿಗಳನ್ನು ಅಡಗಿಸುವ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.
.ಪಶ್ಚಿಮ ಬಂಗಾಳ: ರೈಲ್ವೆ ಶೆಡ್ನಿಂದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ .ಗೇಟ್ ಬಿದ್ದು ಕೈಗಾ ಅಣು ವಿದ್ಯುತ್ ಅಣುಸ್ಥಾವರದ ಸಿಐಎಸ್ಎಫ್ ಕಾನ್ಸ್ಟೆಬಲ್ ಸಾವು.
ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.

ಪಂಜಾಬ್ನ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಅವರನ್ನು ಸೆಪ್ಟೆಂಬರ್ 2ರಂದು ಅತ್ಯಾಚಾರ ಆರೋಪದಲ್ಲಿ ಬಂಧಿಸಿ ಕರೆದೊಯ್ಯುವಾಗ ಬೆಂಬಲಿಗರು ಗಲಾಟೆ ಎಬ್ಬಿಸಿದ್ದರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಹರಿಯಾಣದ ಕರ್ನಾಲ್ ಜಿಲ್ಲೆಯ ಡಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್ ಅವರನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಅವರ ಬೆಂಬಲಿಗರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದರು.
.Video | ಮೈಸೂರು ಶೈಲಿ ವೈಟ್ ಚಿಕನ್ ಪಲಾವ್: ಮಸಾಲೆ ಕಡಿಮೆ–ರುಚಿ ಹೆಚ್ಚು ! .ಎಚ್1–ಬಿ ವೀಸಾ ದುರುಪಯೋಗ: 175 ಪ್ರಕರಣಗಳ ತನಿಖೆಗೆ ಟ್ರಂಪ್ ಸರ್ಕಾರದ ಆದೇಶ.ಮೈಸೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ.ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.