ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಬಂಧನ: ಜನರ ಬೆಂಬಲ ಪಡೆಯಲು ಎಎಪಿಯಿಂದ 200 ‘ಸಂಕಲ್ಪ ಸಭೆ’

Published 15 ಏಪ್ರಿಲ್ 2024, 14:26 IST
Last Updated 15 ಏಪ್ರಿಲ್ 2024, 14:26 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನದ ವಿರುದ್ಧ ಜನರ ಬೆಂಬಲ ಪಡೆಯಲು ರಾಷ್ಟ್ರ ರಾಜಧಾನಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಎಪಿಯು 200 ‘ಸಂಕಲ್ಪ ಸಭೆ’ಗಳನ್ನು ನಡೆಸಲಿದೆ ಎಂದು ಪಕ್ಷದ ಮುಖಂಡ ಗೋಪಾಲ್ ರಾಯ್ ಸೋಮವಾರ ತಿಳಿಸಿದ್ದಾರೆ.

ದೆಹಲಿಯ 40 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ‘ಸಂಕಲ್ಪ ಸಭೆ’ಗಳಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ‌‌

ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಗೋಪಾಲ್ ರಾಯ್ ಸಭೆಗಳ ನೇತೃತ್ವ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT