ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಎಬಿವಿಪಿ ಪ್ರತಿ‌ಭಟನೆಯಲ್ಲಿ ಘರ್ಷಣೆ

Published 11 ಮಾರ್ಚ್ 2024, 15:49 IST
Last Updated 11 ಮಾರ್ಚ್ 2024, 15:49 IST
ಅಕ್ಷರ ಗಾತ್ರ

ಸಿಲಿಗುರಿ: ಸಂದೇಶ್‌ಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ‌ಇಲ್ಲಿನ ಸಚಿವಾಲಯಕ್ಕೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ, ಪೊಲೀಸರು ‌ಮತ್ತು ಪ್ರತಿಭಟನಕಾರರ ನಡುವೆ ಘರ್ಷ‌ಣೆ ನಡೆದಿದೆ.

ಬ್ಯಾರಿಕೇಡ್‌ ಹತ್ತಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿದರು ಎಂದು ಅಧಿಕಾರಿಗಳು ತಿಳಿಸಿದರು.

ಘರ್ಷಣೆಯಲ್ಲಿ ಕೆಲವು ಪ್ರತಿಭಟನಕಾರರು ಮತ್ತು ‍ಪೊಲೀಸರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT