ಆರು ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 5,21,743 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೆ 4,30,39,972 ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 133 ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ 98.76 ರಷ್ಟಿದೆ. ದಿನನಿತ್ಯದ ಕೋವಿಡ್ ದೃಢ ಪ್ರಮಾಣ ಶೇ 0.26 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.