ಮಂಗಳವಾರ, 10 ಮಾರ್ಚ್ 2026
×
ADVERTISEMENT

ಆಂಧ್ರ | ಕಲಬೆರಕೆ ಹಾಲು ಕುಡಿದು ನಾಲ್ವರ ಸಾವು: ಕಠಿಣ ಕ್ರಮಕ್ಕೆ ಸಿ.ಎಂ ಸೂಚನೆ

Published : 23 ಫೆಬ್ರುವರಿ 2026, 14:20 IST
Last Updated : 23 ಫೆಬ್ರುವರಿ 2026, 14:20 IST
ADVERTISEMENT
ಫಾಲೋ ಮಾಡಿ
Comments
ಆಹಾರ ಸುರಕ್ಷತೆಯ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಇದು ಗಂಭೀರ ಲೋಪ. ಕಲಬೆರಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು
ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ
ಒಬ್ಬ ವಶಕ್ಕೆ:
ಮೃತರ ಮನೆಗಳಿಗೆ ಹಾಲು ಪೂರೈಸಿದ್ದ ಮಾರಾಟಗಾರನೊಬ್ಬನನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT