ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿದುಳಿನ ಉರಿಯೂತ: ಮತ್ತೊಂದು ಬಲಿ

ಒಟ್ಟಾರೆ ಮೃತ ರೋಗಿಗಳ ಸಂಖ್ಯೆ 154ಕ್ಕೆ
Last Updated 26 ಜೂನ್ 2019, 20:14 IST
ಅಕ್ಷರ ಗಾತ್ರ

ಪಟ್ನಾ/ಮುಜಫ್ಫರ್‌ಪುರ: ಮುಜಫ್ಫರ್‌ಪುರದ ಕೇಜ್ರಿವಾಲ್‌ ಖಾಸಗಿ ಆಸ್ಪತ್ರೆಯಲ್ಲಿ ಮಿದುಳಿನ ಉರಿಯೂತ ಬುಧವಾರ ಮತ್ತೊಂದು ಬಲಿ ಪಡೆದಿದೆ.

ಈ ಮೂಲಕ ಉತ್ತರ ಬಿಹಾರದ ಮುಜಫ್ಫರ್‌ಪುರದಲ್ಲಿ ಮೃತರ ಸಂಖ್ಯೆ 132ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಮಿದುಳಿನ ಉರಿಯೂತದಿಂದ 154 ಜನ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT