ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch: ಅಗ್ನಿವೀರರ ನೇಮಕಾತಿ- ಹೇಗಿರುತ್ತೆ ಪರೀಕ್ಷೆ? ಹೇಗಾಗುತ್ತೆ ಭವಿಷ್ಯ?

Last Updated 15 ಸೆಪ್ಟೆಂಬರ್ 2022, 15:40 IST
ಅಕ್ಷರ ಗಾತ್ರ

ಇಂಡಿಯನ್ ಆರ್ಮಿಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ 4 ವರ್ಷ ಸೇವೆ ಸಲ್ಲಿಸಲು ಭಾರತೀಯ ಯುವಕರಿಗೆ ಅವಕಾಶ ಕಲ್ಪಿಸುವ ಯೋಜನೆ ‘ಅಗ್ನಿಪಥ’. ‍ಪ್ರಸಕ್ತ ವರ್ಷ ಒಟ್ಟು 46 ಸಾವಿರ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ರಕ್ಷಣಾ ಸಚಿವಾಲಯವು ಈಗಾಗಲೇ ಹಾವೇರಿಯಲ್ಲಿ ನೇಮಕಾತಿ ರ‍್ಯಾಲಿ ನಡೆಸುತ್ತಿದೆ. ಅಗ್ನಿವೀರರ ನೇಮಕಾತಿ ಪರೀಕ್ಷೆ ಹೇಗಿರುತ್ತದೆ, ಈ ಯೋಧರ ಭವಿಷ್ಯ ಹೇಗಿರಲಿದೆ, ಏನೇನು ಸೌಲಭ್ಯಗಳು ಸಿಗಲಿವೆ ಎಂಬ ವಿವರ ಈ ವಿಡಿಯೊದಲ್ಲಿ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT