ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್ಡಿಆರ್ಎಫ್ ) 6 ತುಕಡಿಗಳು, ಗಡಿ ಭದ್ರತಾ ಪಡೆಯ (ಬಿಎಸ್ಎಫ್) 2 ತುಕಡಿಗಳು ಸ್ಥಳಕ್ಕೆ ಆಗಮಿಸಿವೆ.
.Ahmedabad Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು.
ಅಹಮದಾಬಾದ್ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ಏರ್ಇಂಡಿಯಾ AI 171 ವಿಮಾನ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಲ್ಲಿ 242 ಮಂದಿ ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ.

ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದನ ಕೃತ್ಯ ನಿಗ್ರಹಕ್ಕೆ ಒದಗಿಸುವ ಕೇಂದ್ರ ಕೈಗಾರಿಕಾ ಭದ್ರತಾ ತುಕಡಿ (CISF) ಸಿಬ್ಬಂದಿ, ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.Ahmedabad Plane Crash: ಮಂಗಳೂರು ದುರಂತ ಸೇರಿದಂತೆ ಪ್ರಮುಖ ವಿಮಾನ ಅಪಘಾತಗಳು.Ahmedabad Plane Crash | ಇದು ಪದಗಳಿಗೂ ಮೀರಿದ ಹೃದಯವಿದ್ರಾವಕ ದುರಂತ: ಮೋದಿ.Plane Crash: ಪತನಕ್ಕೂ ಮುನ್ನ ಅಪಾಯದ ಸೂಚನೆ ಅರಿತು ಎಟಿಸಿಗೆ ಕರೆ ಮಾಡಿದ್ದ ಪೈಲಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.