ಮುಂಬೈ: ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ವಿಮಾನದ ಪೈಲಟ್, ವಿಮಾನ ಹಾರಾಟ ಆರಂಭಿಸುವ ಮುನ್ನ ಕುಸಿದು ಬಿದ್ದಿದ್ದಾರೆ. ವಿಮಾನಯಾನ ಸಂಸ್ಥೆಯು ಬೇರೊಬ್ಬ ಪೈಲಟ್ಅನ್ನು ಕರೆಸಿ ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಜುಲೈ 4ರ ಮುಂಜಾನೆ ನಮ್ಮ ಪೈಲಟ್ಗಳಲ್ಲಿ ಒಬ್ಬರಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾಗಿತ್ತು. ಇದರಿಂದ ಬೆಂಗಳೂರಿನಿಂದ ದೆಹಲಿಗೆ (ಎಐ–2414) ವಿಮಾನದ ಹಾರಾಟ ನಡೆಸಲು ಆಗಲಿಲ್ಲ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು’ ಎಂದು ಏರ್ ಇಂಡಿಯಾ ಪ್ರಕಟಣೆ ತಿಳಿಸಿದೆ. ‘ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.