ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವಾರ ಭಾರತಕ್ಕೆ ವಿಶ್ವ ಬ್ಯಾಂಕ್‌ ಅಧ್ಯಕ್ಷ

Published 8 ಜುಲೈ 2023, 14:39 IST
Last Updated 8 ಜುಲೈ 2023, 14:39 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ವಿಶ್ವ ಬ್ಯಾಂಕ್‌ ಅಧ್ಯಕ್ಷ ಅಜಯ್‌ ಬಂಗಾ ಅವರು ಅಹಮದಾಬಾದ್‌ನಲ್ಲಿ ನಡೆಯಲಿರುವ ಜಿ–20 ಹಣಕಾಸು ಸಚಿವರು ಹಾಗೂ ಕೇಂದ್ರೀಯ ಬ್ಯಾಂಕ್‌ ಗವರ್ನರ್‌ಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತೀಯ ಮೂಲದ ಅಮೆರಿಕ ಪ್ರಜೆ ಬಂಗಾ ಅವರು ಜೂನ್‌ನಲ್ಲಿ ವಿಶ್ವ ಬ್ಯಾಂಕ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಧ್ಯಕ್ಷರಾದ ಬಳಿಕ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ಪ್ರಧಾನಮಂತ್ರಿ ನೇತೃತ್ವ ವಹಿಸುವರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT