ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಪಿ ಅಜಿತ್ ಪವಾರ್ ಬಣದಿಂದ ಪ್ರಫುಲ್ ಪಟೇಲ್‌ಗೆ ರಾಜ್ಯಸಭೆ ಟಿಕೆಟ್

Published 14 ಫೆಬ್ರುವರಿ 2024, 15:06 IST
Last Updated 14 ಫೆಬ್ರುವರಿ 2024, 15:06 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದಿಂದ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಅವರನ್ನು ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಇಳಿಸಲಾಗಿದೆ.

ಎನ್‌ಸಿಪಿ ಅಜಿತ್ ಪವಾರ್ ಬಣದ ಮುಖ್ಯಸ್ಥ ಸುನೀಲ್ ತತ್ಕರೆ ಅವರು ಈ ವಿಷಯವನ್ನು ಬುಧವಾರ ತಿಳಿಸಿದ್ದಾರೆ.

ಶರದ್ ಪವಾರ್ ಅವರ ಎನ್‌ಸಿಪಿ ಎರಡು ಹೋಳಾದ ನಂತರ ಅಜಿತ್ ಪವಾರ್ ಅವರ ಜೊತೆ ಪ್ರಫುಲ್ ಪಟೇಲ್ ಅವರು ಗುರುತಿಸಿಕೊಂಡಿದ್ದಾರೆ.

ಅವರು 2014ರಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT