ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಜಿ ಅಲಿ ದರ್ಗಾ ನವೀಕರಣ: ₹1.2 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್‌ ಕುಮಾರ್

Published 8 ಆಗಸ್ಟ್ 2024, 15:35 IST
Last Updated 8 ಆಗಸ್ಟ್ 2024, 15:35 IST
ಅಕ್ಷರ ಗಾತ್ರ

ಮುಂಬೈ: ನಗರದ ಹಾಜಿ ಅಲಿ ದರ್ಗಾ ನವೀಕರಣ ಯೋಜನೆಗೆ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ₹1.21 ಕೋಟಿ ದೇಣಿಗೆ ನೀಡಿದ್ದಾರೆ.

ದರ್ಗಾ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಸುಹೇಲ್‌ ಖಂಡ್ವಾನಿ ಅವರು ‘ಎಕ್ಸ್‌’ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದಾರೆ.

ಐತಿಹಾಸಿಕ ದರ್ಗಾಕ್ಕೆ ಅಕ್ಷಯ್‌ ಕುಮಾರ್‌ ಭೇಟಿ ನೀಡಿದ್ದು, ಈ ಕುರಿತ ವಿಡಿಯೊವನ್ನು ಸಹ ಅವರು ಹಂಚಿಕೊಂಡಿದ್ದಾರೆ.

ಈ ದರ್ಗಾದಲ್ಲಿ ಸಯ್ಯದ್ ಪೀರ್‌ ಹಾಜಿ ಅಲಿ ಶಾ ಬುಖಾರಿ ಅವರ ಸಮಾಧಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT