ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷ್ಣ ಜನ್ಮಸ್ಥಾನ – ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

Published 31 ಮೇ 2024, 23:30 IST
Last Updated 31 ಮೇ 2024, 23:30 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್: ಮಥುರಾದಲ್ಲಿರುವ ಕೃಷ್ಣ ಜನ್ಮಸ್ಥಾನ–ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದ ಪ್ರಕರಣಗಳ ಕುರಿತ ತನ್ನ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ.

ಕೃಷ್ಣನ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯು, ಔರಂಗಜೇಬನ ಆಡಳಿತಾವಧಿಯಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿದ ಜಾಗದಲ್ಲಿ ನಿರ್ಮಾಣವಾಗಿರುವಂಥದ್ದು. ಹೀಗಾಗಿ, ಈ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಕೋರಿ ಹಲವು ಪ್ರಕರಣಗಳು ದಾಖಲಾಗಿವೆ.

ಆದರೆ, ಪ್ರಾರ್ಥನೆ ಸ್ಥಳಗಳ ಕಾಯ್ದೆ–199 ಮತ್ತು ಇತರೆ ಕಾನೂನುಗಳ ಪ್ರಕಾರ ಇಂಥ ಅರ್ಜಿಗಳನ್ನು ನಿರ್ಬಂಧಿಸುತ್ತವೆ ಎನ್ನುವುದು ಮುಸ್ಲಿಂ ಅರ್ಜಿದಾರರ ವಾದವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT