ತಿರುಪತಿ (ಆಂಧ್ರಪ್ರದೇಶ): ಅಮೆರಿಕ ಮೂಲದ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನಕ್ಕೆ ₹9ಕೋಟಿ ದೇಣಿಗೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಂ.ರಾಮಲಿಂಗ ರಾಜು ಎಂಬುವವರು ಪಿಎಸಿ-1, ಪಿಎಸಿ-2 ಮತ್ತು ಪಿಎಸಿ-3 ಕಟ್ಟಡಗಳ ನವೀಕರಣಕ್ಕಾಗಿ ₹9 ಕೋಟಿ ದೇಣಿಗೆ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ತಿಳಿಸಿದ್ದಾರೆ.
.IND vs SA | ದ.ಆಫ್ರಿಕಾ ವಿರುದ್ಧ ಹೀನಾಯ ಸೋಲು: ಕೋಚ್ ಗಂಭೀರ್ ಹೇಳಿದ್ದಿಷ್ಟು.BBK12: ಈ ವಾರ ಘಟಾನುಘಟಿಗಳೇ ನಾಮಿನೇಟ್: 7 ಜನರಲ್ಲಿ ಯಾರಿಗೆ ಗೇಟ್ಪಾಸ್?.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ನಾಯ್ಡು ಪೋಸ್ಟ್ ಹಂಚಿಕೊಂಡಿದ್ದು, ಭಕ್ತರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಟಿಟಿಡಿಗೆ ನೀಡಿದ ದೇಣಿಗೆಗಾಗಿ ಟಿಟಿಡಿ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ 2012ರಲ್ಲಿ ರಾಜು ಅವರು ಟಿಟಿಡಿಗೆ ₹16 ಕೋಟಿ ದೇಣಿಗೆ ನೀಡಿದ್ದರು ಎಂದೂ ಸ್ಮರಿಸಿದ್ದಾರೆ.
.H-1B Visasದಲ್ಲಿ ಹಗರಣ: ಚೆನ್ನೈನಿಂದ 2 ಲಕ್ಷ ವಿತರಣೆ; US ಆರ್ಥಿಕ ತಜ್ಞನ ಆರೋಪ.Constitution Day of India 2025: ಭಾರತದ ಸಂವಿಧಾನದ ವೈಶಿಷ್ಟ್ಯಗಳೇನು?.ಸಂವಿಧಾನ ಬಡವರ 'ರಕ್ಷಣಾ ಗುರಾಣಿ' | ಅದರ ಮೇಲಿನ ದಾಳಿಗೆ ಅವಕಾಶ ನೀಡಲ್ಲ: ರಾಹುಲ್ .ಉಡುಪಿ: ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.