ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಕೋವಿಡ್–19 ದೃಢಪಟ್ಟಿದೆ.

ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕದಲ್ಲಿದ್ದವರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

‘ನಡೆದಾಡೋ ದೇವರ ಬಸವ ಭಾರತ’ ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಬ್?

‘ನನಗೆ ಕೋವಿಡ್ ದೃಢಪಟ್ಟಿದೆ. ನನ್ನ ಜತೆಗೆ ಇದ್ದವರು ಹಾಗೂ ಸಂಪರ್ಕಕ್ಕೆ ಬಂದಿದ್ದವರೆಲ್ಲ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಮಿತಾಭ್ ಬಚ್ಚನ್ ಅವರಿಗೆ ಕೋವಿಡ್ ತಗುಲಿರುವುದು ಇದು ಎರಡನೇ ಬಾರಿ. 2020ರ ಜುಲೈನಲ್ಲಿ ಅವರಿಗೆ ಸೋಂಕು ತಗುಲಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.