ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡಮಾನ್‌ನ ಮೂರು ದ್ವೀಪಗಳ ಮರುನಾಮಕರಣ

Last Updated 25 ಡಿಸೆಂಬರ್ 2018, 19:05 IST
ಅಕ್ಷರ ಗಾತ್ರ

ನವದೆಹಲಿ: ಅಂಡಮಾನ್‌ ಮತ್ತು ನಿಕೋಬಾರ್‌ನ ಮೂರು ದ್ವೀಪಗಳ ಮರುನಾಮಕರಣ ಮಾಡಲು ಉದ್ದೇಶಿಸಲಾಗಿದೆ.

ರೋಸ್, ನೀಲ್ ಮತ್ತು ಹ್ಯಾವ್‍ಲಾಕ್ ದ್ವೀಪಗಳ ಹೆಸರನ್ನು ಕ್ರಮವಾಗಿನೇತಾಜಿ ಸುಭಾಷ್ ಚಂದ್ರ ಬೋಸ್ , ಶಹೀದ್ ಮತ್ತು ಸ್ವರಾಜ್ ದ್ವೀಪಗಳೆಂದು ಮರುನಾಮಕರಣ ಮಾಡಲಾಗುವುದು.

ಇದೇ 30 ರಂದು ಪೋರ್ಟ್‌ಬ್ಲೇರ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಹೆಸರುಗಳನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಮೂರು ದ್ವೀಪಗಳ ಹೆಸರು ಬದಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT