ರಾಜಮಹೇಂದ್ರವರಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಕಲಬೆರಕೆ ಹಾಲು ಸೇವಿಸಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ವಿಷಕಾರಿ ಎಥಿಲಿನ್ ಗೈಕೋಲ್ನಿಂದಾಗಿ ಕಲುಷಿತಗೊಂಡಿದ್ದ ಹಾಲಿನ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆ ಉಂಟಾಗಿ, ಅದರ ಪರಿಣಾಮವಾಗಿ ಬಹುಅಂಗಾಂಗ ವೈಫಲ್ಯವಾಗಿ 16 ಮಂದಿ ಮೃತಪಟ್ಟಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
.ಚೈತ್ರ ನವರಾತ್ರಿಯ ಪ್ರಯುಕ್ತ ಮಾತಾ ವೈಷ್ಣೋದೇವಿ ಬಳಿ ಜನದಟ್ಟಣೆ; ಯಾತ್ರೆ ಸ್ಥಗಿತ.ಹೊರ್ಮುಜ್ ಬಂದ್: ಯೂರಿಯಾ, ಡಿಎಪಿ ಸೇರಿ ಭಾರತಕ್ಕೆ ರಸಗೊಬ್ಬರ ಪೂರೈಕೆಗೆ ಹೊಡೆತ.
ಚೌಡೇಶ್ವರಿನಗರ ಮತ್ತು ಸ್ವರೂಪ್ ನಗರ ಪ್ರದೇಶಗಳ ಹಲವರಲ್ಲಿ ಮೂತ್ರಪಿಂಡ ವೈಫಲ್ಯದ ಲಕ್ಷಣಗಳು ಫೆಬ್ರುವರಿ 22ರಂದು ಪತ್ತೆಯಾಗಿತ್ತು. ಫೆಬ್ರುವರಿ 16ರಿಂದ ಮಾರ್ಚ್ 21ರವರೆಗೆ ಒಟ್ಟು 20 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

‘ನರಸಪುರಂ ಡೈರಿಯು 100ಕ್ಕೂ ಅಧಿಕ ಕುಟುಂಬಗಳಿಗೆ ಪೂರೈಸಿದ್ದ ಹಾಲು ಕಲಬೆರಕೆಯಾಗಿತ್ತು ಎಂಬ ಶಂಕೆ ವ್ಯಕ್ತವಾಗಿದ್ದು, ಆ ಡೈರಿಯಿಂದ ಹಾಲು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.