ವೆಟ್ಲಪಾಲೆಮ್: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಾಲೆಂನ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 22ಕ್ಕೆ ಏರಿಕೆಯಾಗಿದೆ.

ಫೆಬ್ರುವರಿ 28ರಂದು ಸೂರ್ಯಶ್ರೀ ಫೈರ್ ವರ್ಕ್ಸ್ನಲ್ಲಿ ಸ್ಫೋಟ ಸಂಭವಿಸಿ 9 ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದರು. ಕಾಕಿನಾಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮತ್ತೊಬ್ಬರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಜೆ.ನರಸಿಂಹನಾಯಕ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.