ಆನೇಕಲ್: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಹಾಗೂ ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಸಿಪಿಐಎಂ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಕಾರ್ಯಕರ್ತರು ಕೆಂಪು ಬಾವುಟಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕೇಂದ್ರ ಸರ್ಕಾರ ಜನವಿರೋಧಿ ಸರ್ಕಾರವಾಗಿದೆ. ಕೇಂದ್ರ ಸರ್ಕಾರದ ನೀತಿಯಿಂದ ಬಡವರು ಮತ್ತು ಆರ್ಥಿಕವಾಗಿ ಹಿಂದುಳಿದವರು ಪರದಾಡುತ್ತಿದ್ದಾರೆ. ಬೆಲೆ ಏರಿಕೆಯಿಂದಾಗಿ ಬರುವ ಅರ್ಧ ಸಂಬಳ ಜೀವನ ನಡೆಸಬೇಕಾಗಿದೆ. ಈಗಿರುವವಾಗ ಜೀವನ ನಡೆಸುವುದೇ ಕಷ್ಟವಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರವು ಕ್ರಮ ವಹಿಸಿ ಬೆಲೆ ಏರಿಕೆ ಕಡಿಮೆ ಮಾಡಬೇಕು ಎಂದು ಸಿಪಿಐಎಂ ಪಕ್ಷದ ಡಿ.ಮಹದೇಶ್ ಒತ್ತಾಯಿಸಿದರು.

ಸಿಪಿಐಎಂ ಕಾರ್ಯದರ್ಶಿ ಬಿ.ಎನ್.ಮಂಜುನಾಥ್, ವಕೀಲ ಪುರುಷೋತ್ತಮ್ ಒಡೆಯರ್, ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಬಾಲರಾಜು, ಪಿ.ಸುರೇಶ್, ಹನುಮಯ್ಯ, ಲಕ್ಷ್ಮಣ್, ನಾರಾಯಣಸ್ವಾಮಿ, ನಾಗರಾಜು, ಸಯ್ಯದ್ ಫಯಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-15-1887654740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.