ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು

Last Updated 25 ನವೆಂಬರ್ 2021, 12:57 IST
ಅಕ್ಷರ ಗಾತ್ರ

ಪುಣೆ: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ, ಅಣ್ಣಾ ಹಜಾರೆ ಅವರನ್ನು ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ರೂಬಿ ಆಸ್ಪತ್ರೆಯ ಅಧೀಕ್ಷಕ ಡಾ. ಅವಧೂತ್ ಬೊದಮ್ವಾದ್ ತಿಳಿಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT