ಕಾನ್ಪುರ (ಉತ್ತರ ಪ್ರದೇಶ): ಎಂಟು ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್ ದುಬೆಯ ಮತ್ತೊಬ್ಬ ಸಹಚರ ಸೋಮವಾರ ನ್ಯಾಯಲಯದ ಎದುರು ಶರಣಾಗಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬ್ರಜೇಶ್ ಶ್ರೀವಾಸ್ತವ್, ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಸೈನಿ ಎಂಬ ಆರೋಪಿ ಕಾನ್ಪುರದ ದೇಹಾತ್‌ನ ನ್ಯಾಯಾಲಯಕ್ಕೆ ಶರಣಾಗಿದ್ದಾನೆ’ ಎಂದು ತಿಳಿಸಿದ್ದಾರೆ.

ಜುಲೈ 2 ರಂದು ಬಿಕ್ರು ಗ್ರಾಮದಲ್ಲಿ ನಡೆದ ಪೊಲೀಸರ ಹತ್ಯೆ ಪ್ರಕರಣದಲ್ಲಿ ಈತನ ಹೆಸರೂ ಕೇಳಿಬಂದಿತ್ತು. ಅಂದಿನಿಂದಲೂ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಕಾನ್ಪುರ ಪೊಲೀಸರು ಗೋವಿಂದ ಸೈನಿಗಾಗಿ ಶೋಧ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.