ಭುವನೇಶ್ವರ: ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದೆ.

ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಆದರೆ, ಈವರೆಗೆ ಯಾರಿಗೂ ಗಾಯಗಳಾದ ಬಗ್ಗೆ ವರದಿ ಬಂದಿಲ್ಲ. ಈ ಪ್ರದೇಶ ಬಾಲಾಸೋರ್‌ನಿಂದ 500 ಕಿ.ಮೀ ದೂರದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.